Latest News
-
ಸುದ್ದಿ
ಕಾಲ್ತುಳಿತ ಪ್ರಕರಣ: ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 3ರಂದು ನಡೆದ ದುರಂತ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್…
Read More » -
-
-
-