ಸುದ್ದಿHomeಕರ್ನಾಟಕಜಿಲ್ಲೆದೇಶ

ರಾಜ್ಯದಲ್ಲಿ 200ರ ಗಡಿ ದಾಟಿದ ಕೊರೋನಾ ಪ್ರಕರಣಗಳು

ಕರ್ನಾಡಕದಲ್ಲಿ ಕೊರೋನಾ ಹೆಮ್ಮಾರಿ ಸದ್ದಿಲ್ಲದೇ ಆರ್ಭಟಿಸುತ್ತಿದೆ..

ಕರ್ನಾಡಕದಲ್ಲಿ ಕೊರೋನಾ ಹೆಮ್ಮಾರಿ ಸದ್ದಿಲ್ಲದೇ ಆರ್ಭಟಿಸುತ್ತಿದೆ.. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದ್ದು, ಆತಂಕ ಮೂಡಿಸಿದೆ. ನಿನ್ನೆ ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್​​​​ ಗೆ ಬಲಿಯಾಗಿದ್ದು, ಕೊರೋನಾ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಕೊವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಐಸೋಲೇಷನ್​ ವಾರ್ಡ್​ ಸಿದ್ಧಪಡಿಸಲಾಗಿದೆ. ಕೊರೊನಾ 2ನೇ ಅಲೆಯಲ್ಲಿ ಅತಿ ಹೆಚ್ಚು ಮರಣ ಪ್ರಮಾಣದ ಅಪಖ್ಯಾತಿ ಹೊಂದಿರುವ ಹಾವೇರಿ ಜಿಲ್ಲೆ. ಈ ಬಾರಿ ಕೊರೊನಾ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧತೆ ನಡೆಸಿದೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker